ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೆದ್ದು ಬೀಗಿದ ಬೈರತಿ ಬಸವರಾಜು - ಕೃಷ್ಣರಾಜಪುರ ವಿಧಾನಸಭಾ ಕ್ಷೇತ್ರ
🎬 Watch Now: Feature Video
ಕೃಷ್ಣರಾಜಪುರ ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಅರಳಿದೆ. ನಿರೀಕ್ಷೆಯಂತೆ ಕೆ.ಆರ್.ಪುರಂ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜು ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಮೂರು ಶಕ್ತಿಗಳ ಸಾಂಗಿಕ ಹೋರಾಟದಿಂದ ಕಮಲ ಪಾಳಯ ಅಬ್ಬರಿಸಿದೆ.