ಮಸ್ಕಿ ಕದನ ಕಣ: ಉಪಚುನಾವಣೆಯಲ್ಲಿ ಪ್ರತಾಪ‌ಗೌಡಗೆ ಗೆಲುವಿನ ವಿಶ್ವಾಸ - BJP candidate Pratap Gowda Patil reaction

🎬 Watch Now: Feature Video

thumbnail

By

Published : Apr 5, 2021, 3:05 PM IST

ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾವು ದಿನೆ ದಿನೇ ಹೆಚ್ಚುತ್ತಿದ್ದು, ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ‌. ಈ ನಡುವೆ ಬಿಜೆಪಿ ಅಭ್ಯರ್ಥಿ ಪ್ರತಾಪ‌ಗೌಡ ಪಾಟೀಲ್ 'ಈಟಿವಿ ಭಾರತ'ದೊಂದಿಗೆ ಮಾತನಾಡಿ ಅಭಿವೃದ್ಧಿಗಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಈ ಉಪಚುನಾವಣೆಯಲ್ಲಿ ನನಗೆ ಗೆಲ್ಲುವ ವಿಶ್ವಾಸವಿದೆ ಎಂದು ಅಭಿಪ್ರಾಯಗಳನ್ನು ಹಂಚಿಕೊಂಡರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.