ಶಿರಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಬಿರುಸಿನ ಪ್ರಚಾರ... - Shira by-election 2020 news

🎬 Watch Now: Feature Video

thumbnail

By

Published : Oct 31, 2020, 6:50 PM IST

ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಇಂದು ಬೆಳಗ್ಗೆಯಿಂದಲೂ ಶಿರಾ ವಿಧಾನಸಭಾ ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ನಡೆಸಿದ್ದಾರೆ. ಚಿಕ್ಕನ ಕೋಟೆ, ಕೊಟ್ಟ ಸೇರಿದಂತೆ 25ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರಚಾರ ನಡೆಸಿದ ಇವರಿಗೆ ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ಸಾಥ್ ನೀಡಿದರು.ರಾಜೇಶ್ ಗೌಡ ಗ್ರಾಮಗಳಿಗೆ ಆಗಮಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಹೂಮಳೆಗರೆದು ಬರಮಾಡಿಕೊಂಡರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.