ಪ.ಪಂಚಾಯ್ತಿಯಲ್ಲಿ ಬಿಜೆಪಿ ಕಮಾಲ್... ಜೋಗ-ಕಾರ್ಗಲ್ನಲ್ಲಿ ಮೊದಲ ಬಾರಿ ಅರಳಿದ ಕಮಲ - ಶಿವಮೊಗ್ಗ ಪಟ್ಟಣ ಪಂಚಾಯತ್ ಚುನಾವಣೆ ಸುದ್ದಿ
🎬 Watch Now: Feature Video

ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೋಗ್-ಕಾರ್ಗಲ್ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಕಳೆದ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಈ ಸಲ ಕೇವಲ 1 ಸ್ಥಾನವನ್ನಷ್ಟೇ ಗಳಿಸಿದೆ. ಈ ಮೂಲಕ ಬಿಜೆಪಿ ಇದೇ ಮೊದಲ ಬಾರಿಗೆ ಜೋಗ್ ಕಾರ್ಗಲ್ ಪಟ್ಟಣ ಪಂಚಾಯತ್ ಗದ್ದುಗೆ ಹಿಡಿದಿದೆ.