ಬಿಜೆಪಿ ಸರ್ಕಾರದಿಂದ ನೆರೆ ಪರಿಹಾರ ಹಂಚಿಕೆಯಲ್ಲಿ ತಾರತಮ್ಯ: ಸಿದ್ದರಾಮಯ್ಯ ಕಿಡಿ - flood affected people
🎬 Watch Now: Feature Video
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಂಜಳ ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು, ಬಳಿಕ ಬಿಜೆಪಿ ಸರ್ಕಾರ ನೆರೆ ಸಂತ್ರಸ್ತರಿಗೆ ಸಮಾನವಾಗಿ ಪರಿಹಾರ ನೀಡದೆ ತಾರತಮ್ಯ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಎಂಬ ಕಾರಣಕ್ಕೆ ಪರಿಹಾರ ನೀಡದಿರುವುದು ಸರಿಯಲ್ಲ. ಎಲ್ಲರನ್ನೂ ಸಮಾನವಾಗಿ ನೋಡಬೇಕು ಎಂದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅಭಿಮಾನಿಯೊಬ್ಬರು ಕುರಿ ಹಾಗೂ ಕಂಬಳಿ ನೀಡಿ ಸನ್ಮಾನಿಸಿದ್ದಾರೆ.
TAGGED:
ನೆರೆ ಹಂಚಿಕೆಯಲ್ಲಿ ತಾರತಮ್ಯ