ಸಚಿವ ಸಂಪುಟ ರಚನೆ: ಏನಂತಾರೆ ಬಿಜೆಪಿ ನಾಯಕರು! - ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ
🎬 Watch Now: Feature Video

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ 25 ದಿನ ಕಳೆದ ಬಳಿಕ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಇನ್ನು ಈ ಕುರಿತು ಈಟಿವಿ ಭಾರತದೊಂದಿಗೆ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಗೂ ಮಾಜಿ ಶಾಸಕ ನಂದೀಶ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.