ಪ್ರತಿಪಕ್ಷಗಳ ಸಿಡಿ ಕೋಲಾಹಲ ವಿಚಾರ: ಬಿಜೆಪಿ ನಾಯಕರ ಪ್ರತಿಕ್ರಿಯೆಯೇನು? - ramesh jarakiholi
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11138941-thumbnail-3x2-raa.jpg)
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಪ್ರತಿಪಕ್ಷಗಳ ಆಕ್ರೋಶ ಜಾಸ್ತಿಯಾಗುತ್ತಿದೆ. ಈ ವಿಧಾನ ಮಂಡಲ ಕಲಾಪಗಳಲ್ಲೂ ಸಿಡಿ ವಿಚಾರ ಪ್ರತಿಧ್ವನಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
Last Updated : Mar 24, 2021, 5:39 PM IST