ಆರ್ ಆರ್ ನಗರದಲ್ಲಿ ಬಿಜೆಪಿ ಮುನ್ನಡೆ: ವಿಜಯೋತ್ಸವಕ್ಕೆ ಪೊಲೀಸರಿಂದ ಅವಕಾಶ ನಿರಾಕರಣೆ - ಆರ್ಆರ್ ನಗರದಲ್ಲಿ ಬಿಜೆಪಿ ಮುನ್ನಡೆ
🎬 Watch Now: Feature Video
ಬೆಂಗಳೂರು: ಆರ್ ಆರ್ ನಗರದ ಜ್ಞಾನಾಕ್ಷಿ ವಿದ್ಯಾನಿಕೇತನ್ ಶಾಲೆಯಲ್ಲಿ ಮತ ಎಣಿಕೆ ನಡೆಯುತ್ತಿದೆ. ಸದ್ಯ ಬಿಜೆಪಿ ಅಭ್ಯರ್ಥಿ ಮುನ್ನಡೆಯಲ್ಲಿದ್ದಾರೆ. ಆದರೆ ಪೊಲೀಸರು ಅಭ್ಯರ್ಥಿಗಳ ಬೆಂಬಲಿಗರನ್ನು ಒಳಗಡೆ ಬಿಡುತ್ತಿಲ್ಲ. ಮತ ಎಣಿಕೆ ಕೇಂದ್ರದ ಸದ್ಯದ ವಾಸ್ತವ ಚಿತ್ರಣದ ಬಗ್ಗೆ ಈಟಿವಿ ಭಾರತ
ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ..