ಪ್ರಚಾರದ ನಡುವೆಯೂ ಕೂಲಿ ಕಾರ್ಮಿಕರ ಜೊತೆ ಕೆಲಸ ಮಾಡಿ ಗಮನ ಸೆಳೆದ ಬಿಜೆಪಿ ಶಾಸಕ
🎬 Watch Now: Feature Video
ಲೋಕಸಭಾ ಚುನಾವಣೆಯ ಪ್ರಚಾರದ ನಡುವೆಯೂ ಶಾಸಕರೊಬ್ಬರು ಗುದ್ದಲಿ ಹಿಡಿದು ಕೆಲಸ ಮಾಡಿ ಗಮನ ಸೆಳೆದಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ದಡೇಸೂಗೂರ್ ಎಂಬುವರು ಕೆರೆಯಂಗಳದಲ್ಲಿ ಗುದ್ದಲಿ ಹಿಡಿದು ಕೆಲಸ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದರು. ಶಾಸಕರ ಈ ಕಾರ್ಯವೈಖರಿಗೆ ಅಲ್ಲಿನ ಕೂಲಿ ಕಾರ್ಮಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.