ಬಿಜೆಪಿ ನಾವೇ ಕಟ್ಟಿ ಬೆಳೆಸಿದ ಪಕ್ಷ..! ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ತೇಜಸ್ವಿನಿ ಅನಂತ್‌ಕುಮಾರ್ - kannada news
🎬 Watch Now: Feature Video

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ 28 ವರ್ಷದ ತರುಣ ತೇಜಸ್ವಿ ಸೂರ್ಯಗೆ ಬಿಜೆಪಿ ಮಣೆ ಹಾಕಿದ್ದು, ಟಿಕೆಟ್ನಿಂದ ವಂಚಿತರಾದ ತೇಜಸ್ವಿನಿ ಅನಂತಕುಮಾರ್ ಪರೋಕ್ಷವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.