ಮಾಜಿ ಪ್ರಧಾನಿ ವಿರುದ್ಧ ಗೆದ್ದ ಬಸವರಾಜ್​ ಬೆಂಬಲಿಗರ ಸಂಭ್ರಮ ನೀವೇ ನೋಡಿ! - ಮಾಜಿ ಪ್ರದಾನಿ

🎬 Watch Now: Feature Video

thumbnail

By

Published : May 24, 2019, 10:50 AM IST

Updated : May 24, 2019, 12:19 PM IST

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಸ್​.ಬಸವರಾಜು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ವಿರುದ್ಧ ಜಯ ಸಾಧಿಸಿದ್ದು, ಕೇಸರಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ. ನಗರದ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಜಮಾಯಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇತ್ತ ರಾಮನಗರದಲ್ಲೂ ಬಿಜೆಪಿ ಕಾರ್ಯಕರ್ತರು ತಮಟೆ ವಾದ್ಯಕ್ಕೆ ಸಖತ್​ ಸ್ಟೆಪ್​ ಹಾಕಿದ್ದಾರೆ.
Last Updated : May 24, 2019, 12:19 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.