ವಿಶ್ವಾಸ ಮತದಲ್ಲಿ ಬಿಜೆಪಿ ಗೆಲುವು: ಕಾರ್ಯಕರ್ತರಿಂದ ಸಂಭ್ರಮಾಚರಣೆ - ಬಿಜೆಪಿ ಸಂಭ್ರಮಾಚರಣೆ, ಬಳ್ಳಾರಿ, ಹೊಸಪೇಟೆ, ವಿಶ್ವಾಸ ಮತ ಗೆಲುವು, ಕನ್ನಡ ವಾರ್ತೆ, ಈ ಟಿವಿ ಭಾರತ

🎬 Watch Now: Feature Video

thumbnail

By

Published : Jul 24, 2019, 7:49 PM IST

ಬಳ್ಳಾರಿ: ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ ಬಹುಮತಗಳಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು. ಜಿಲ್ಲೆಯ ಹೊಸಪೇಟೆ ನಗರದ ರೋಟರಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಿಸಿದರು.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.