ವಿಷ್ಣುವರ್ಧನ್ ಜನ್ಮದಿನ: ವಿಷ್ಣು ಸೇನಾ ಸಮಿತಿ ವತಿಯಿಂದ ರಕ್ತದಾನ ಶಿಬಿರ

By

Published : Sep 18, 2020, 1:52 PM IST

thumbnail
ಡಾ. ವಿಷ್ಣುವರ್ಧನ್ ಜನ್ಮದಿನದ ಅಂಗವಾಗಿ ಹುಬ್ಬಳ್ಳಿಯ ವಿಷ್ಣು ಸೇನಾ ಸಮಿತಿ ವತಿಯಿಂದ ನಗರದ ಯಲ್ಲಪುರ ಓಣಿಯ ಹನುಮಂತನ ದೇವಸ್ಥಾನದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳುವುದರ ಮೂಲಕ ವಿಷ್ಣುವರ್ಧನ್ ಜನ್ಮದಿನವನ್ನು ವಿಶೇಷವಾಗಿ ಆಚರಣೆ ಮಾಡಿದರು. ಈ ಶಿಬಿರದಲ್ಲಿ ಸುಮಾರು 50ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.