ತಾಯ್ತನದ ಅನುಭವ ಹಂಚಿಕೊಂಡ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ..! - 'ವಾವ್ ಮಾಮ್' ಕಾರ್ಯಕ್ರಮದಲ್ಲಿ ಶಿಲ್ಪಾ ಶೆಟ್ಟಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4566330-thumbnail-3x2-surya.jpg)
ಬಾಲಿವುಡ್ ಎವರ್ಗ್ರೀನ್ ಬ್ಯೂಟಿ, ಕರಾವಳಿಯ ಕುವರಿ ಶಿಲ್ಪಾ ಶೆಟ್ಟಿ ಮಂಗಳೂರಿಗೆ ಭೇಟಿ ನೀಡಿದ್ರು. ಈ ವೇಳೆ 'ವಾವ್ ಮಾಮ್' ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಪ್ರಮುಖ ಆಕರ್ಷಣೆಯಾಗಿ ಕಂಗೊಳಿಸಿದ್ರು. ಈ ಸಂದರ್ಭದಲ್ಲಿ ತಾಯ್ತನ ಸೇರಿದಂತೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡ್ರು.