ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೂತನ ಬ್ರಹ್ಮ ರಥ.. ಅದು ಸಿದ್ಧಗೊಂಡಿದ್ದು ಎಲ್ಲಿ? - ಕುಂದಾಪುರದ ಕೋಟೇಶ್ವರ

🎬 Watch Now: Feature Video

thumbnail

By

Published : Oct 1, 2019, 6:04 PM IST

ರಾಜ್ಯದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಬ್ರಹ್ಮರಥ ಉಡುಪಿ ಜಿಲ್ಲೆಯಲ್ಲಿ ಸಿದ್ಧಗೊಂಡಿದೆ. ಸುಮಾರು 2.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಈ ರಥವನ್ನು ಉದ್ಯಮಿ ಮುತ್ತಪ್ಪ ರೈ ಮತ್ತು ಅಜಿತ್ ಶೆಟ್ಟಿ ಸೇವಾರೂಪದಲ್ಲಿ ನೀಡಿದ್ದು, ಇಂದು ಕುಂದಾಪುರದ ಕೋಟೇಶ್ವರದಿಂದ ಸುಬ್ರಹ್ಮಣ್ಯಕ್ಕೆ ರವಾನೆಯಾಗಲಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.