ಮಂಗಳೂರಿನ ಕುಡುಪು ಶ್ರೀಅನಂತ ಪದ್ಮನಾಭ ದೇವಳದಲ್ಲಿ ಬ್ರಹ್ಮರಥೋತ್ಸವ - Brahmarathotsava at Sri Aanantha Padmanabha Deva
🎬 Watch Now: Feature Video
ಮಂಗಳೂರು: ಚಂಪಾಷಷ್ಠಿ ಮಹೋತ್ಸವದ ಪ್ರಯುಕ್ತ ಮಂಗಳೂರಿನ ಪ್ರಸಿದ್ಧ ನಾಗಾರಾಧನಾ ಕ್ಷೇತ್ರ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಇಂದು ಮಧ್ಯಾಹ್ನ ಬ್ರಹ್ಮರಥೋತ್ಸವ ನಡೆಯಿತು. ಸಾವಿರಾರು ಭಕ್ತರು ಈ ರಥೋತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.