ಜಮೀರ್​ ಅಹಮದ್​ಗೆ ಬ್ರೈನ್​ ಮ್ಯಾಪಿಂಗ್ ಮಾಡಿಸಬೇಕು: ಸೊಗಡು ಶಿವಣ್ಣ - padarayanapura

🎬 Watch Now: Feature Video

thumbnail

By

Published : Apr 20, 2020, 9:15 PM IST

ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಘಟನೆಗೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದೆ. ಈ ನಡುವೆ ಕಾಂಗ್ರೆಸ್​ ನಾಯಕ ಜಮೀರ್ ಅಹಮದ್ ಖಾನ್ ನೀಡಿದ ಹೇಳಿಕೆಗೆ ಎಲ್ಲೆಡೆ ಆಕ್ರೋಶ ಕೇಳಿಬಂದಿದೆ. ಇದೀಗ ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಜಮೀರ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶಾಸಕ ಜಮೀರ್ ಅಹಮದ್ ಖಾನ್​ಗೆ ಬ್ರೈನ್​​ ಮ್ಯಾಪಿಂಗ್ ಮಾಡಿಸಬೇಕು ಎಂದಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.