ನೀರಿನ ರಭಸಕ್ಕೆ ಕೊಚ್ಚಿ ಹೋದ ಹಿರೇಹಳ್ಳ ಬ್ರಿಡ್ಜ್ ಕಂ ಬ್ಯಾರೇಜ್ ! - Koppal District Rain News
🎬 Watch Now: Feature Video
ಕೊಪ್ಪಳ: ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ನೀರಿನ ರಭಸಕ್ಕೆ ತಾಲೂಕಿನ ಕೋಳೂರು ಬಳಿಯ ಹಿರೇಹಳ್ಳದಲ್ಲಿ ನಿರ್ಮಿಸಲಾಗಿದ್ದ ಬ್ರಿಡ್ಜ್ ಕಂ ಬ್ಯಾರೇಜ್ ನ ಒಂದು ಭಾಗ ಕೊಚ್ಚಿ ಹೋಗಿದೆ. ಅಂದರೆ ಒಂದು ಭಾಗದಲ್ಲಿನ ಸುಮಾರು ಮೂರು ಗೇಟ್ ಗಳು ಕೊಚ್ಚಿಕೊಂಡು ಹೋಗಿವೆ. ನೀರಿನ ರಭಸಕ್ಕೆ ದಂಡೆಯಲ್ಲಿದ್ದ ಪಂಪ್ ಸೆಟ್ ಗಳು ಸಹ ನೀರಿನಲ್ಲಿ ಕೊಚ್ಚಿಹೋಗಿದ್ದು, ಇನ್ನಷ್ಟು ಹಾನಿ, ನಷ್ಟವಾಗುವ ಸಂಭವವಿದೆ ಎನ್ನುತ್ತಾರೆ ರೈತರು. ಬ್ರಿಡ್ಜ್ನ ಕಳಪೆ ಕಾಮಗಾರಿಯೇ ಈ ಅವಾಂತರಕ್ಕೆ ಕಾರಣವಾಗಿದೆ ಎಂಬುದು ಸ್ಥಳೀಯರ ಆರೋಪ. ಈ ಕುರಿತು ನಮ್ಮ ಕೊಪ್ಪಳ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ.
Last Updated : Oct 11, 2020, 1:34 PM IST