ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಕೊಪ್ಪಳ ಬಿಇಒ: ಎಸ್​ಎಸ್ಎಲ್​ಸಿ ಫಲಿತಾಂಶ ಹೆಚ್ಚಿಸಲು ಹೊಸ ಹೆಜ್ಜೆ - ಕೊಪ್ಪಳ ಬಿಇಒ ಸುದ್ದಿ,

🎬 Watch Now: Feature Video

thumbnail

By

Published : Apr 8, 2021, 11:15 AM IST

ಕೊಪ್ಪಳ: ಎಸ್ಎಸ್ಎಲ್​ಸಿ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಪೂಜಾರ ಹೊಸದೊಂದು ಹೆಜ್ಜೆ ಇಟ್ಟಿದ್ದಾರೆ. ಓದಿನಲ್ಲಿ ಹಿಂದಿರುವ ಮತ್ತು ಎಸ್ಎಸ್ಎಲ್​ಸಿ ಮಕ್ಕಳಿಗೆ ಅವರ ಮನೆಯಲ್ಲಿ ಓದುವ ವಾತಾವರಣ ನಿರ್ಮಿಸುತ್ತಿದ್ದಾರೆ. ಸ್ವತಃ ರಾತ್ರಿ ವೇಳೆ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಈಗಾಗಲೇ ಹಲವಾರು ಗ್ರಾಮಗಳಿಗೆ ರಾತ್ರಿ ವೇಳೆ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ತೆರಳಿ ಅಭ್ಯಾಸದ ಕುರಿತು ತಿಳುವಳಿಕೆ ನೀಡುತ್ತಿದ್ದಾರೆ. ಎಸ್ಎಸ್ಎಲ್​ಸಿ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ನಡೆದಿರುವ ಹೊಸ ಪ್ರಯತ್ನ ಕುರಿತಂತೆ ಬಿಇಒ ಉಮೇಶ ಪೂಜಾರ ಅವರೊಂದಿಗೆ ನಮ್ಮ ಕೊಪ್ಪಳ ಪ್ರತಿನಿಧಿ ನಡೆಸಿರುವ ಚಿಟ್ ಚಾಟ್ ಇಲ್ಲಿದೆ ನೋಡಿ.‌..

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.