ಹಾಡ ಹಗಲೇ ಕಾರಿನ ಗಾಜು ಒಡೆದು ಕಳ್ಳತನಕ್ಕೆ ಯತ್ನ: ಸಿಸಿಟಿವಿಯಲ್ಲಿ ಕೃತ್ಯ ಸೆರೆ

By

Published : Jan 10, 2021, 1:33 PM IST

thumbnail
ಹಾಡಹಗಲೇ ಕಾರಿನ ಗಾಜು ಒಡೆದು ಕಳ್ಳತನಕ್ಕೆ ಯತ್ನಿಸಿದ ಘಟನೆ ನಗರದ ಮೈಕೋ ಲೇಔಟ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನೆಡೆದಿದೆ. ಗೋಪಾಲ್ ಎಂಬುವರಿಗೆ ಸೇರಿದ್ದ ಕಾರಿನಲ್ಲಿ ಕ್ಯಾಮೆರಾ ಬ್ಯಾಗ್ ಕಂಡ ಮೂವರು ಖದೀಮರು ಕಾರಿನ ಗಾಜು ಒಡೆದಿದ್ದಾರೆ. ಬಳಿಕ ಖಾಲಿ ಬ್ಯಾಗ್ ಕಂಡು ಸ್ಥಳದಿಂದ ಕಳ್ಳರು ಕಾಲ್ಕಿತ್ತಿದ್ದಾರೆ. ಕಳ್ಳರ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.