ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುವ ಕೋವಿಡ್ ರೋಗಿಗಳಿಗೆ ಬಬಲ್ ಹೆಲ್ಮೆಟ್ - _bubble_helmet for kovid patients
🎬 Watch Now: Feature Video
ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಸಾಕಷ್ಟು ಪ್ರಯೋಗಗಳು ನಡೆಯುತ್ತಿವೆ. ಉಸಿರಾಟದ ಸಮಸ್ಯೆ ಇರುವ ರೋಗಿಗಳಿಗೆ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತದೆ. ಆದರೆ ಮಂಗಳೂರಿನ ಮಂಗಳಾ ಹಾಸ್ಪಿಟಲ್ ಮತ್ತು ಮಂಗಳಾ ಕಿಡ್ನಿ ಫೌಂಡೇಶನ್ ಬಬಲ್ ಹೆಲ್ಮೆಟ್ ತಯಾರಿಸಿ ವೆಂಟಿಲೇಟರ್‌ಗೆ ಪರ್ಯಾಯ ವ್ಯವಸ್ಥೆಯನ್ನು ಪ್ರಯೋಗಿಸಿದೆ. ಬಬಲ್ ಹೆಲ್ಮೆಟ್ ವಿದೇಶದಲ್ಲಿ ಪರಿಚಿತವಾಗಿದ್ದರೂ ನಮ್ಮ ದೇಶದಲ್ಲಿ ಇದು ಹೊಸ ಪ್ರಯತ್ನ.