ಬಸ್ ಚಾಲಕರ ಪ್ರತಿಭಟನೆ: ಬಿಎಂಟಿಸಿ, ಕೆಎಸ್ಆರ್ಟಿಸಿ ಸಂಚಾರ ಸ್ತಬ್ಧ - BMTC, KSRTC buses are not travelling
🎬 Watch Now: Feature Video

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ, ಕೆಎಸ್ಆರ್ಟಿಸಿ ಸಂಚಾರ ಸ್ತಬ್ಧವಾಗಿದೆ. ಈ ವಿಷಯವಾಗಿ ಸಾರಿಗೆ ಸಚಿವರು ಹಾಗೂ ಅಧಿಕಾರಿಗಳು ಯಾವುದೇ ರೀತಿಯ ಪ್ರತಿಕ್ರಿಯೆ ನೀಡದ ಹಿನ್ನೆಲೆ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಈಟಿವಿ ಭಾರತ ಜೊತೆ ಮಾತನಾಡಿದ ಬಿಎಂಟಿಸಿ ಮೇಲ್ವಿಚಾರಕ ರಮೇಶ್ ಏನ್ ಹೇಳಿದ್ದಾರೆ ನೀವೆ ಕೇಳಿ.