ವಿಜಯಪುರದಲ್ಲಿ ಬೆಳಗ್ಗೆಯಿಂದ ಬಸ್ ಸಂಚಾರ ಆರಂಭ - ವಿಜಯಪುರದಲ್ಲಿ ಬೆಳಿಗ್ಗೆಯಿಂದ ಬಸ್ ಸಂಚಾರ ಆರಂಭ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7256145-thumbnail-3x2-lek.jpg)
ವಿಜಯಪುರ: ಇಂದಿನಿಂದ ಸಾರಿಗೆ ಸಂಚಾರ ಆರಂಭವಾಗಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ಬಸ್ಗಳ ಸಂಚಾರ ಇರಲಿದೆ. ಅಲ್ಲದೇ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿ, ಒಂದು ಬಸ್‌ನಲ್ಲಿ ಕೇವಲ 30 ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈ ಕುರಿತ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ...