ಬಸ್ ಇಲ್ಲದೆ ಪ್ರಯಾಣಿಕರ ಪರದಾಟ....ಖಾಸಗಿ ವಾಹನಗಳಿಗೆ ಮುಗಿಬಿದ್ದ ಜನ
🎬 Watch Now: Feature Video
ರಾಣೆಬೆನ್ನೂರು/ಹಾವೇರಿ: ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ಮುಂಜಾಗೃತವಾಗಿ ಸರ್ಕಾರಿ ಬಸ್ ಬಂದ್ ಮಾಡಿರುವುದರಿಂದ ಪ್ರಯಾಣಿಕರ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ರಾಣೆಬೆನ್ನೂರು ನಗರದಿಂದ ದಾವಣಗೆರೆ, ಹಾವೇರಿ, ಚಿತ್ರದುರ್ಗ ಸೇರಿದಂತೆ ಇತರೆ ಗ್ರಾಮೀಣ ಪ್ರದೇಶಕ್ಕೆ ಸರ್ಕಾರಿ ಬಸ್ ಸಂಚಾರವನ್ನು ರದ್ದು ಮಾಡಲಾಗಿದೆ. ಇದರಿಂದ ಪ್ರಯಾಣಿಕರು ಖಾಸಗಿ ವಾಹನಗಳ ಮೂಲಕ ತೆರಳುವಂತಹ ದೃಶ್ಯ ಕಂಡು ಬಂದಿತು.