ಹುಬ್ಬಳ್ಳಿ: ಸರ್ಕಾರಿ ಬಸ್ಗಳ ಜಾಗದಲ್ಲಿ ಖಾಸಗಿ ಬಸ್ಗಳು - bus transport strike in hubli news
🎬 Watch Now: Feature Video

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಕರೆ ನೀಡಿರುವ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರ್ಕಾರಿ ಬಸ್ಗಳು ನಿಲ್ಲುವ ಜಾಗದಲ್ಲಿ ಖಾಸಗಿ ಬಸ್ಗಳು ಜಾಗ ಪಡೆದುಕೊಂಡಿದ್ದು, ಸಾರ್ವಜನಿಕರಿಗೆ ಸೇವೆ ನೀಡುತ್ತಿವೆ. ಸಾರಿಗೆ ಅಧಿಕಾರಿಗಳು ಮುಷ್ಕರನಿರತ ಸಿಬ್ಬಂದಿ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ. ಈ ಕುರಿತಂತೆ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.