ಬಸವಕಲ್ಯಾಣದಲ್ಲಿ ಉಪಚುನಾವಣೆ ಪ್ರಚಾರ ಬಲೂ ಜೋರು: ಪ್ರತ್ಯಕ್ಷ ವರದಿ - ಉಪಚುನಾವಣೆ ಪ್ರಚಾರ
🎬 Watch Now: Feature Video
ಬಸವಕಲ್ಯಾಣ ಉಪಚುನಾವಣೆ ಕಣದಲ್ಲಿ ಘಟಾನುಘಟಿ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಪಕ್ಷೇತರ ಅಭ್ಯರ್ಥಿಗಳು ತಂತ್ರ ಪ್ರತಿತಂತ್ರ ರೂಪಿಸಿ, ಮನೆ ಮನೆಗೆ ತೆರಳಿ ಮತ ಯಾಚಿಸುತ್ತಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿದ ಪ್ರತ್ಯಕ್ಷ ವರದಿ ಇಲ್ಲಿದೆ..