ಯಲ್ಲಾಪುರದಲ್ಲಿ ಬಿಜೆಪಿ - ಕಾಂಗ್ರೆಸ್ ನೇರ ಹಣಾಹಣಿ: ಸದ್ದೇ ಮಾಡದ ಜೆಡಿಎಸ್! - JDS that does not campaign
🎬 Watch Now: Feature Video
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದಲ್ಲಿ ಚುನಾವಣೆ ಕಾವು ಏರುತಿದೆ. ಕಾಂಗ್ರೆಸ್, ಬಿಜೆಪಿ ತಮ್ಮ ಅಭ್ಯರ್ಥಿ ಪರ ಪ್ರಚಾರ ನಡೆಸಿದರೆ, ಜೆಡಿಎಸ್ ಮಾತ್ರ ಅಭ್ಯರ್ಥಿ ಹಾಕಿದ್ದರೂ ತಟಸ್ಥವಾದಂತಿದೆ. ಇದರಿಂದ ಬಿಜೆಪಿ ಕಾಂಗ್ರೆಸ್ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ. ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮಧ್ಯದ ಪ್ರತಿಷ್ಠೆಯಾಗಿ ಇಲ್ಲಿನ ಚುನಾವಣೆ ಬಿಂಬಿತವಾಗಿದೆ.