ಸ್ಟಾರ್ ಪ್ರಚಾರಕರ ಅಬ್ಬರ... ಚಿಕ್ಕಬಳ್ಳಾಪುರ ಜನತೆಯ ಒಲವು ಯಾರ ಕಡೆಗೆ..!? - by election campaign in chikkaballapura
🎬 Watch Now: Feature Video
ಚಿಕ್ಕಬಳ್ಳಾಪುರ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಜಿಲ್ಲೆಯಲ್ಲಿ ಆಯಾ ಪಕ್ಷದ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಬಿರುಸಿನ ಪ್ರಚಾರ ಶುರು ಮಾಡಿದ್ದಾರೆ. ಪಕ್ಷಗಳ ಪ್ರಮುಖ ನಾಯಕರು, ಸ್ಟಾರ್ ಪ್ರಚಾರಕರು ಚುನಾವಣಾ ಪ್ರಚಾರಕ್ಕೆ ಧುಮುಕಿದ್ದಾರೆ. ಈ ಕುರಿತಾದ ಕಂಪ್ಲೀಟ್ ಸ್ಟೋರಿ ಇಲ್ಲಿದೆ...