ಹಣ ಹಂಚಿಕೆ, ಸುಳ್ಳು ಭರವಸೆಗಳನ್ನು ಶಿರಾ ಜನ ಪುರಸ್ಕರಿಸುವುದಿಲ್ಲ: ಹೆಚ್.ಡಿ.ದೇವೇಗೌಡ - ಶಿರಾ ಉಪಚುನಾವಣೆ ಲೆಟೆಸ್ಟ್ ನ್ಯೂಸ್
🎬 Watch Now: Feature Video
ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚಿಕೆಯ ಮೂಲಕ ಆಮಿಷ ಮತ್ತು ಕೆರೆಗಳಿಗೆ ನೀರು ತುಂಬಿಸುವ ಸುಳ್ಳು ಭರವಸೆಗಳನ್ನು ಜನರು ಪುರಸ್ಕರಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು. ಈಟಿವಿ ಭಾರತ ಜೊತೆ ಮಾತನಾಡಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಪಕ್ಷವನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದು ಗುಡುಗಿದರು.