ಶಿರಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಜತೆ ಈಟಿವಿ ಭಾರತ ಚಿಟ್ಚಾಟ್ - ತುಮಕೂರು ಸುದ್ದಿ
🎬 Watch Now: Feature Video
ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಭಾರಿ ಪೈಪೋಟಿ ನಡೆಯಲಿದೆ ಎಂಬ ಅಭಿಪ್ರಾಯವನ್ನು ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಹೊರಹಾಕಿದ್ದಾರೆ. ಈ ಕುರಿತು ಈಟಿವಿ ಭಾರತದ ಪ್ರತಿನಿಧಿ ನಡೆಸಿದ ಚಿಟ್ಚಾಟ್ ಇಲ್ಲಿದೆ.