ಉಪ ಸಮರದ ಫಲಿತಾಂಶಕ್ಕೆ ಕ್ಷಣಗಣನೆ: ಅಭ್ಯರ್ಥಿಗಳಲ್ಲಿ ಹೆಚ್ಚಿದ ಟೆನ್ಷನ್​​​​

By

Published : Dec 9, 2019, 7:49 AM IST

thumbnail
ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಮಧ್ಯಾಹ್ನದ ವೇಳೆಗೆ ಹೊರಬೀಳಲಿದ್ದು, ಗೋಕಾಕ್​​, ಅಥಣಿ ಹಾಗೂ ಕಾಗವಾಡ ಕ್ಷೇತ್ರಗಳ ಅಭ್ಯರ್ಥಿಗಳಲ್ಲಿ ಈಗಾಗಲೇ ಢವ ಢವ ಶುರುವಾಗಿದೆ. ಇಂದಿನ ಉಪ ಚುನಾವಣಾ ಫಲಿತಾಂಶದ ಮೇಲೆ ರಾಜ್ಯ ಬಿಜೆಪಿ ಸರ್ಕಾರದ ಅಳಿವು ಉಳಿವು ನಿರ್ಧಾರವಾಗಲಿದ್ದು, ಮತದಾರ ಪ್ರಭು ಯಾರ ಕೈ ಹಿಡಿತಾನೆ ಅನ್ನೋ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.