ದೇಶದಲ್ಲಿ ಮತ್ತೊಮ್ಮೆ ಮೋದಿ, ಶಿವಮೊಗ್ಗದಲ್ಲಿ ಬಿಜೆಪಿ ಗೆಲುವು ಪಕ್ಕಾ:ಬಿ ವೈ ರಾಘವೇಂದ್ರ ವಿಶ್ವಾಸ

🎬 Watch Now: Feature Video

thumbnail

By

Published : May 23, 2019, 9:57 AM IST

ಲೋಕಸಭಾ ಚುನಾವಣಾ ಫಲಿತಾಂಶದ ಹಿನ್ನಲೆ ರಾಘವೇಂದ್ರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಈ ಬಾರಿಯೂ ಶಿವಮೊಗ್ಗ ಜನತೆ ಮೋದಿ ಸರ್ಕಾರಕ್ಕೆ ಬೆಂಬಲ ನೀಡಲಿದ್ದಾರೆ. ಮತ್ತೊಮ್ಮೆ ಮೋದಿ ಸರ್ಕಾರ ಬರಲಿದೆ. ಈಗಾಗಲೆ ಮೊದಲ ಹಂತದ ಫಲಿತಾಂಶ ಹೊರಬಂದಿದ್ದು ಬಿಜೆಪಿ ಮುನ್ನಡೆ ಸಾಧಿಸಿದೆ ಎಂದು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.