ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರ: ಎಣಿಕೆ ಕೇಂದ್ರಗಳ ಸುತ್ತ ಬಿಗಿ ಪೊಲೀಸ್ ಭದ್ರತೆ - Bypoll EVM tight security in tight security at Mount Carmel College
🎬 Watch Now: Feature Video
ಬೆಂಗಳೂರು: ವಿಧಾನಸಭೆ ಉಪಚುನಾವಣೆಗೆ ನಡೆದ ಮತದಾನ ಪ್ರಕ್ರಿಯೆ ಮುಗಿದಿದೆ. ಬೆಂಗಳೂರು ನಗರದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದೆ.ಮತಪೆಟ್ಟಿಗೆಗಳನ್ನು ನಗರದ ಮೌಂಟ್ ಕಾರ್ಮೆಲ್ ಕಾಲೇಜು, ಸೈಂಟ್ ಜೋಸೆಫ್ ಹೈಸ್ಕೂಲ್, ಮೈಸೂರು ರಸ್ತೆಯ ಆರ್ವಿ ಇಂಜಿನಿಯರಿಂಗ್ ಕಾಲೇಜು ಹಾಗೂ ದೇವನಹಳ್ಳಿಯ ಆಕ್ಷಾ ಇಂಟರ್ನ್ಯಾಷನಲ್ ಸೂಲ್ಕ್ನಲ್ಲಿ ಇಡಲಾಗಿದೆ. ಇಲ್ಲಿಯೇ ಡಿಸೆಂಬರ್ 9ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಎಣಿಕೆ ಕೇಂದ್ರಗಳ ಸುತ್ತ ಐಪಿಸಿ ಸೆಕ್ಷನ್ 144 (ನಿಷೇಧಾಜ್ಞೆ) ಜಾರಿ ಮಾಡಲಾಗಿದೆ.