ಸಿ.ಸಿ.ಪಾಟೀಲ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ: ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ - ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
🎬 Watch Now: Feature Video

ಜಿಲ್ಲೆಯ ಬಂಡಾಯದ ನಾಡು ನರಗುಂದದ ಶಾಸಕ ಸಿ.ಸಿ.ಪಾಟೀಲ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.