ಮೋದಿ ನೇತೃತ್ವದ ಸರ್ಕಾರದಿಂದ ಸಾರ್ಥಕ ಕಾರ್ಯ: ಸಿ ಟಿ ರವಿ ಬಣ್ಣನೆ - Modi govt decision about article 370
🎬 Watch Now: Feature Video
ಬೆಂಗಳೂರು: ಹಲವು ದಶಕಗಳಿಂದ ಕೇಳಿಬರುತ್ತಿದ್ದ 35ಎ ವಿಧಿಯ ರದ್ದು ಮಾಡುವ ಕೂಗಿಗೆ ಮೋದಿ ಸರ್ಕಾರ ಮನ್ನಣೆ ನೀಡಿದ್ದು ಗೃಹ ಸಚಿವ ಅಮಿತ್ ಶಾ 370ನೇ ವಿಧಿಯನ್ನು ರದ್ದು ಮಾಡುವ ಶಿಫಾರಸು ಮಂಡಿಸಿ ಕಾಶ್ಮೀರದ ವಿಶೇಷ ಸ್ಥಾನಮಾನ ಇನ್ನು ಮುಂದೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ವಿಷಯದ ಕುರಿತಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.