ಹಾವೇರಿಯಲ್ಲಿ ಸಿಎಎ ಬೆಂಬಲಿಸಿ ಸಹಿ ಸಂಗ್ರಹ ಅಭಿಯಾನ.. - Signature Collection Campaign By BJP in Haveri
🎬 Watch Now: Feature Video
ಹಾವೇರಿ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಬಗ್ಗೆ ಜನ ಜಾಗೃತಿ ಮೂಡಿಸಲು ಬಿಜೆಪಿ ಸಹಿ ಸಂಗ್ರಹ ಅಭಿಯಾನ ಕೈಗೊಂಡಿದೆ. ನಗರದ ಜೆಪಿ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನರ್ ಸಹಿ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಸಹಿ ಮಾಡುವ ಮೂಲಕ ಸಿಎಎಗೆ ಬೆಂಬಲ ವ್ಯಕ್ತಪಡಿಸಿದರು.