ಮರೆಯಾದ ಸಿದ್ಧಾರ್ಥ್ : ಸಿದ್ಧಾರ್ಥ್ ಕಳೆದುಕೊಂಡು ಕಣ್ಣೀರಿಡುತ್ತಿರುವ ಕುಟುಂಬ - ಕೆಫೆ ಕಾಫಿ ಡೇ ಮಾಲೀಕ
🎬 Watch Now: Feature Video
ಕೆಫೆ ಕಾಫಿ ಡೇ ಮಾಲೀಕ ಮತ್ತು ಮಾಜಿ ಸಿಎಂ ಎಸ್ ಎಂ ಕೃಷ್ಣಾ ಅಳಿಯ ಸಿದ್ಧಾರ್ಥ್ ಕಳೆದ ಜುಲೈ 29 ರಂದು ಕಾಣೆಯಾಗಿದ್ದು, ಇಂದು ಬೆಳಗ್ಗೆ ನೇತ್ರಾವತಿ ನದಿ ಹಿನ್ನೀರು ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗೂರಿನ ಸಿದ್ಧಾರ್ಥ್ ನಿವಾಸದಲ್ಲಿ ನೀರವ ಮೌನ ಆವರಿಸಿದೆ. ಮನೆಯಲ್ಲಿರುವ ಸಿದ್ಧಾರ್ಥ್ ಕುಟುಂಬ ಹಾಗೂ ಸಂಬಂಧಿಕರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಂಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.