ದಾವಣಗೆರೆಯಲ್ಲಿ ವಿವಿಧ ಸಂಘಟನೆಗಳಿಂದ ‘ಕ್ಯಾನ್ಸರ್ ನಡೆ ಜಾಥಾ'! - ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
🎬 Watch Now: Feature Video
ಕ್ಯಾನ್ಸರ್ ಫೌಂಡೇಷನ್ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಇಂದು ದಾವಣಗೆರೆಯಲ್ಲಿ ‘ಕ್ಯಾನ್ಸರ್ ನಡೆ ಜಾಥಾ' ನಡೆಯಿತು.ನಗರದ ಮೋತಿ ವೀರಪ್ಪ ಕಾಲೇಜು ಮೈದಾನದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಎಸ್ಪಿ ಹನುಮಂತರಾಯ ಹಾಗೂ ಆರ್ ಟಿ ಅರುಣ್ ಕುಮಾರ್ ಜಾಥಾಗೆ ಚಾಲನೆ ನೀಡಿದರು. ಭಾರತೀಯ ರೆಡ್‌ಕ್ರಾಸ್‌ನ ಸ್ಥಳೀಯ ಘಟಕ, ಲೈಫ್‌ಲೈನ್ ಸಂಸ್ಥೆ, ದಾವಣಗೆರೆ ವಿವಿ, ಜಿಲ್ಲಾ ವರದಿಗಾರರ ಕೂಟ, ಹೈದರಾಬಾದ್‌ನ ಗ್ರೇಸ್ ಕ್ಯಾನ್ಸರ್ ಫೌಂಡೇಷನ್, ಭಾರತೀಯ ವೈದ್ಯಕೀಯ ಸಂಘ ಈ ಜಾಥಾವನ್ನು ಬೆಂಬಲಿಸಿದವು.