ಶಿರಾ ಉಪಕದನ: ಮನೆ-ಮನೆಗೆ ತೆರಳಿ ಅಭ್ಯರ್ಥಿಗಳಿಂದ ಮತಯಾಚನೆ - ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯ ಮತಯಾಚನೆಚಂದ್ರ

🎬 Watch Now: Feature Video

thumbnail

By

Published : Nov 2, 2020, 2:14 PM IST

Updated : Nov 2, 2020, 3:12 PM IST

ಶಿರಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಇಂದು ಮುದಿಗೆರೆ ಕಾವಲ್​ನಲ್ಲಿ ಮನೆಮನೆ ಪ್ರಚಾರ ನಡೆಸಿದರು. ಇನ್ನೊಂದೆಡೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಜೆಡಿಎಸ್ ಕಾರ್ಯಕರ್ತರು ಶಿರಾ ಪಟ್ಟಣದ ವಿವಿಧೆಡೆ ಮನೆ ಮನೆಗೆ ತೆರಳಿ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿದರು.
Last Updated : Nov 2, 2020, 3:12 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.