ವಿಶ್ವ ಏಡ್ಸ್ ದಿನಾಚರಣೆ: ವಿಜಯಪುರದಲ್ಲಿ ಕ್ಯಾಂಡಲ್ ಮಾರ್ಚ್ - ವಿಜಯಪುರದಲ್ಲಿ ಕ್ಯಾಂಡಲ್ ಮಾರ್ಚ್ ಸುದ್ದಿ
🎬 Watch Now: Feature Video
ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ವಿಜಯಪುರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಉಲಾಖೆಯ ಸಹಯೋಗದಲ್ಲಿ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ವೃತ್ತವರಿಗೆ ಕ್ಯಾಂಡಲ್ ಮಾರ್ಚ್ ನಡೆಸಲಾಯಿತು. ಕ್ಯಾಂಡಲ್ ಜಾಥಾದಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಜಿಲ್ಲಾ ಆರೋಗ್ಯಾಧಿಕಾರಿ ಮಹೇಂದ್ರ ಖಾಪಸೆ ಸೇರಿದಂತೆ ಅನೇಕ ಅಧಿಕಾರಿಗಳು ಪಾಲ್ಗೊಂಡಿದ್ದರು. ಕೈಯಲ್ಲಿ ಕ್ಯಾಂಡಲ್ ಹಿಡಿದು ನಗರದ ಜನತೆಗೆ ಏಡ್ಸ್ ಹಾಗೂ ಹೆಚ್ಐವಿ ಸೋಂಕು ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಲಾಯಿತು.