ಬೆಂಕಿಗಾಹುತಿಯಾದ ಕಾರು - ಬೈಕ್​: ಸ್ವಲ್ಪದರಲ್ಲೇ ತಪ್ಪಿದ ಭಾರಿ ದುರಂತ..! - ಡಿಕ್ಕಿ

🎬 Watch Now: Feature Video

thumbnail

By

Published : May 15, 2019, 12:05 PM IST

ದ್ವಿಚಕ್ರ ವಾಹನ ಓವರ್​ ಟೇಕ್ ಮಾಡಲು ಹೋದ ಕಾರೊಂದು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಮತ್ತು ದ್ವಿಚಕ್ರ ವಾಹನ ಹೊತ್ತಿ ಉರಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿಯಲ್ಲಿ ಸಂಭವಿಸಿದೆ. ಮಧ್ಯರಾತ್ರಿ ಸುಮಾರು 12 ಗಂಟೆ ವೇಳೆ ಈ ಘಟನೆ ನಡೆದಿದ್ದು, ಕಾರಿನ ಚಾಲಕ ಮಹೇಶ್​ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.