ಸಾತೇನಹಳ್ಳಿಯಲ್ಲಿ ರಾಜ್ಯಮಟ್ಟದ ಹೋರಿ ಬೆದರಿಸೋ ಸ್ಪರ್ಧೆ... - ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿ
🎬 Watch Now: Feature Video
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿಯಲ್ಲಿ ಶುಕ್ರವಾರ ರಾಜ್ಯಮಟ್ಟದ ಹೋರಿ ಬೆದರಿಸೋ ಸ್ಪರ್ಧೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ದನ ಬೆದರಿಸುವ ಅಖಾಡದಲ್ಲಿ ಅನಾಹುತಗಳು ಆಗದಿರಲಿ ಅಂತಾ ಗ್ರಾಮಸ್ಥರು ಶಿವಾಲಿ ಬಸವೇಶ್ವರ ಮಠದ ಮೂಕಪ್ಪ ಸ್ವಾಮೀಜಿಗಳಿಂದ ಅಖಾಡ ಉದ್ಘಾಟನೆ ಮಾಡಿಸಿದ್ದಾರೆ.