ಕುಮಟಾದ ಮೂಡ್ನಳ್ಳಿಯಲ್ಲಿ ದೀಪಾವಳಿ ಸಂಭ್ರಮ: ಗಮನ ಸೆಳೆದ ಹೋರಿಗಳ ಓಟ - cattle race at karavara
🎬 Watch Now: Feature Video
ರೈತರ ಪಾಲಿನ ದೊಡ್ಡ ಹಬ್ಬ ಅಂದ್ರೆ ಅದು ದೀಪಾವಳಿ. ತಾಲೂಕಿನ ಕುಮಟಾದ ಮೂಡ್ನಳ್ಳಿಯಲ್ಲಿ ಬಲೀಂದ್ರನನ್ನು ತಂದು ಪೂಜೆ ಸಲ್ಲಿಸುವುದರ ಜೊತೆಗೆ ರೈತರ ಒಡನಾಡಿ ಗೋವುಗಳಿಗೂ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಮಾತ್ರವಲ್ಲದೆ, ಹೋರಿಗಳನ್ನು ಶೃಂಗರಿಸಿ ಓಡಿಸುವ ಹಬ್ಬವನ್ನು ವಿಶಿಷ್ಟವಾಗಿ ಆಚರಿಸುತ್ತ ಬರಲಾಗುತ್ತಿದೆ. ಈ ಕುರಿತ ವಿಡಿಯೋ ಇಲ್ಲಿದೆ.