ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ.. ಬಿಜೆಪಿ ವಿರುದ್ಧ ‘ಕೈ‘ ಕಾರ್ಯರ್ತರ ಅರೆಬೆತ್ತಲೆ ಪ್ರತಿಭಟನೆ - Congress workers protest

🎬 Watch Now: Feature Video

thumbnail

By

Published : Oct 5, 2020, 2:17 PM IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲಿನ ಸಿಬಿಐ ದಾಳಿ ಖಂಡಿಸಿ ಡಿಕೆಶಿ ನಿವಾಸದ ಎದುರು ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಸಿಎಂ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.