ಮಾಸ್ಕ್, ಸ್ಯಾನಿಟೈಸರ್ ಅನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ರೆ ಕ್ರಮ: ಸಚಿವ ಸಿ.ಸಿ.ಪಾಟೀಲ್ - ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಿ.ಸಿ.ಪಾಟೀಲ್ ಸಭೆ
🎬 Watch Now: Feature Video
ಪ್ರಚಂಚವನ್ನೇ ತಲ್ಲಣಗೊಳಿಸಿರೋ ಮಹಾಮಾರಿ ಕೊರೊನಾ ಪ್ರತಿಯೊಬ್ಬರ ನಿದ್ದೆಗೆಡಿಸಿದೆ. ಕಲಬುರಗಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನನ್ನು ಕೊರೊನಾ ವೈರಸ್ ಬಲಿ ಪಡೆದ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯ ಸರ್ಕಾರದ ಸೂಚನೆಯಂತೆ ಗದಗ್ನಲ್ಲೂ ಕೂಡಾ ಆರೋಗ್ಯ ಇಲಾಖೆ ಜಾಗ್ರತೆ ವಹಿಸುತ್ತಿದೆ.