ಸಚಿವರಾಗಿ ರಮೇಶ ಜಾರಕಿಹೊಳಿ ಪ್ರಮಾಣವಚನ ಸ್ವೀಕಾರ: ಗೋಕಾಕ್ನಲ್ಲಿ ಅಭಿಮಾನಿಗಳ ಸಂಭ್ರಮ - Ramesh Zarakiholi sworn in as Minister
🎬 Watch Now: Feature Video
ಬೆಳಗಾವಿ: ಶಾಸಕ ರಮೇಶ್ ಜಾರಕಿಹೊಳಿ ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಗೋಕಾಕ್ನಲ್ಲಿ ಅವರ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಗೋಕಾಕ್ನ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಹಿ ಹಂಚಿದ ಅಭಿಮಾನಿಗಳು ಉತ್ತರ ಕರ್ನಾಟಕ ಹುಲಿ ರಮೇಶ್ ಜಾರಕಿಹೊಳಿಗೆ ಜೈ ಎಂದು ಘೋಷಣೆ ಕೂಗಿದರು.