ಮೋದಿ ಮತ್ತೊಮ್ಮೆ ಪ್ರಧಾನಿ.. ನಮೋ,ನಮೋ ಎಂದು ಕುಣಿದ ರಾಜ್ಯ ಕೇಸರಿ ಪಡೆ! - kannada news

🎬 Watch Now: Feature Video

thumbnail

By

Published : May 31, 2019, 12:15 PM IST

ಲೋಕ ಸಮರದಲ್ಲಿ ಪ್ರತಿಪಕ್ಷಗಳನ್ನು ಮಣಿಸಿ ನರೇಂದ್ರ ಮೋದಿ ಪ್ರಧಾನಿಯಾಗಿ ರಾಷ್ಟ್ರದ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಮೋದಿಯವರು ಪ್ರಧಾನಿಯಾಗಿದ್ದಕ್ಕೆ ದೇಶದೆಲ್ಲೆಡೆ ಸಂಭ್ರಮಿಸಲಾಗಿದೆ. ರಾಜ್ಯದಲ್ಲಿಯೂ ಬಿಜೆಪಿ ಕಾರ್ಯಕರ್ತರು ಕುಣಿದು ಕುಪ್ಪಳಿಸಿದ್ದಾರೆ. ಆ ಕುರಿತ ಒಂದು ಝಲಕ್ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.