ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಕನಕದಾಸರ ಜಯಂತಿ ಆಚರಣೆ - Kanakadasara Jayanti at Udupi Sri Krishna Math
🎬 Watch Now: Feature Video
ಉಡುಪಿ:ಕೋವಿಡ್ ಹಿನ್ನೆಲೆ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕನಕದಾಸರ ಜಯಂತಿ ಸರಳವಾಗಿ ಆಚರಿಸಲಾಯಿತು. ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ರಥ ಬೀದಿಯಲ್ಲಿರುವ ಕನಕನ ಮೂರ್ತಿಗೆ ಮಾಲಾರ್ಪಣೆ ಮಾಡಿ ಪೂಜೆ ನೆರವೇರಿಸಿದರು. ಕುರುಬರ ಸಂಘದ ಪ್ರಮುಖರು ಈ ಸಂದರ್ಭದಲ್ಲಿ ಕನಕನಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು.