ಕಡಲ ತೀರಗಳಲ್ಲಿ 144 ಸೆಕ್ಷೆನ್​​ ಜಾರಿ: ಉಡುಪಿಯಲ್ಲಿ ಹೊಸ ವರ್ಷಾಚರಣೆಗೆ ಡಿಸಿ ಬ್ರೇಕ್​ - ಉಡುಪಿಯಲ್ಲಿ ಹೊಸ ವರ್ಷಾಚರಣೆ

🎬 Watch Now: Feature Video

thumbnail

By

Published : Dec 31, 2020, 8:04 PM IST

ಉಡುಪಿ: ಜಿಲ್ಲೆಯಲ್ಲಿ ಹೊಸವರ್ಷ ಆಚರಣೆಗೆ ಬ್ರೇಕ್ ಹಾಕಲಾಗಿದ್ದು, ಕಡಲ ತೀರಗಳಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ಸಾರ್ವಜನಿಕ ಸ್ಥಳಗಳು ಹಾಗೂ ಬೀಚ್​​ಗಳಲ್ಲಿ ಸಂಜೆ 6 ಗಂಟೆಯ ನಂತರ ಓಡಾಟ ನಡೆಸುವುದು, ವಿಹರಿಸುವುದಕ್ಕೆ ಅವಕಾಶವಿಲ್ಲ. ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಎಲ್ಲರೂ ಸಹ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್​ ಹೇಳಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.