ಬೃಹತ್ ಗಾಂಜಾ ಜಾಲ ಪತ್ತೆ ಕುರಿತು ಕೇಂದ್ರ ವಿಭಾಗ ಡಿಸಿಪಿ ಅನುಚೇತ್ ಮಾತು - ಬೆಂಗಳೂರು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8749396-thumbnail-3x2-kml.jpg)
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಲಿಂಕ್ ಆರೋಪದ ತನಿಖೆ ಬೆನ್ನಲ್ಲೇ ಬೃಹತ್ ಮಟ್ಟದ ಗಾಂಜಾ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಸದ್ಯ ಕೇಂದ್ರ ವಿಭಾಗ ಡಿಸಿಪಿ ಅನುಚೇತ್ ಅವರು ಈ ಕುರಿತು 'ಈಟಿವಿ ಭಾರತ'ದೊಂದಿಗೆ ಮಾತನಾಡಿದ್ದಾರೆ.